ಇಂದಿನಿಂದ ಹೋಟೆಲ್‌ಗಳಿಗೆ ಹೆಚ್ಚಲಿದೆ ಎಲ್‌ಪಿಜಿ ಪೂರೈಕೆ
(ನ್ಯೂಸ್ ಕಡಬ) newskadaba.com, ಮಾ.23: ಕಳೆದ 12 ದಿನಗಳಿಂದ ವಾಣಿಜ್ಯ ಸಿಲಿಂಡರ್ ಕೊರತೆಯಿಂದ ಕಂಗೆಟ್ಟಿದ್ದ ರಾಜ್ಯದ ಹೋಟೆಲ್ ಉದ್ಯಮಕ್ಕೆ ಕೊನೆಗೂ ಬಿಡುವು ಸಿಕ್ಕಿದೆ. ಇಂದಿನಿಂದ ಹೋಟೆಲ್‌ಗಳಿಗೆ ಹೆಚ್ಚಿನ ಪ್ರಮಾಣದ ಅನಿಲ ಪೂರೈಕೆ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಪೆಟ್ರೋಲಿಯಂ ಇಲಾಖೆಯ ಸೂಚನೆಯಂತೆ, ಯುದ್ಧಪೂರ್ವದಲ್ಲಿದ್ದ ಸ್ಥಿತಿಗೆ ಅಂದರೆ ಶೇ. 50ರಷ್ಟು ಸಿಲಿಂಡರ್ ಪೂರೈಕೆಯನ್ನು ಹೆಚ್ಚಿಸಲು ತೀರ್ಮಾನಿಸಲಾಗಿದೆ. ಕೇವಲ ಕರ್ನಾಟಕಕ್ಕೆ ಮಾತ್ರ ಅನ್ಯಾಯವಾಗುತ್ತಿದೆ ಎಂದು ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿತ್ತು. ಅಲ್ಲದೆ, ಹೈಕೋರ್ಟ್ […]
ಇಂದಿನಿಂದ ಹೋಟೆಲ್‌ಗಳಿಗೆ ಹೆಚ್ಚಲಿದೆ ಎಲ್‌ಪಿಜಿ ಪೂರೈಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
