‘ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು’- ಬಿಜೆಪಿ ವಿರುದ್ಧ ಕೇಜ್ರಿವಾಲ್
(ನ್ಯೂಸ್ ಕಡಬ) newskadaba.com, ಮಾ. 24: ಸ್ವಾತಂತ್ರ‍್ಯ ಹೋರಾಟಗಾರ ಭಗತ್ ಸಿಂಗ್ ಮತ್ತು ಸಮಾಜ ಸುಧಾರಕ ಭೀಮರಾವ್ ಅಂಬೇಡ್ಕರ್ ಅವರ ಪರಂಪರೆಯನ್ನು ಬಿಜೆಪಿ ಕಡೆಗಣಿಸಿದೆ. ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು ಎಂದು ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಗತ್ ಸಿಂಗ್ ಮತ್ತು ಅಂಬೇಡ್ಕರ್ ಅವರ ಕನಸುಗಳನ್ನು ನನಸಾಗಿಸಲು ತಮ್ಮ ಪಕ್ಷ ರಾಜಕೀಯ ಪ್ರವೇಶಿಸಿದೆಯೇ ಹೊರತು ಅಧಿಕಾರಕ್ಕಾಗಿ ಅಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಭಗತ್ ಸಿಂಗ್ […]
‘ಇಂದಿನ ಆಡಳಿತಗಾರರು ಬ್ರಿಟಿಷರಿಗಿಂತ ಕೆಟ್ಟವರು’- ಬಿಜೆಪಿ ವಿರುದ್ಧ ಕೇಜ್ರಿವಾಲ್ Read More »
ಕರ್ನಾಟಕ
