ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ
(ನ್ಯೂಸ್ ಕಡಬ) newskadaba.com, ಅ.21 ಬೆಂಗಳೂರು: ರಾಜ್ಯದಲ್ಲಿ ಮುಂದಿನ 7 ದಿನ ರಾಜ್ಯದಾದ್ಯಂತ ಗುಡುಗು ಸಹಿತ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ. ಅ.21ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ […]
ಇಂದಿನ ಕರ್ನಾಟಕ ಹವಾಮಾನ ವರದಿ; ಧಾರಾಕಾರ ಮಳೆ ನಿರೀಕ್ಷೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್

