ಇಂದು ಚಿನ್ನದಲ್ಲಿ ಕೊಂಚ ಇಳಿಕೆ

(ನ್ಯೂಸ್‌ ಕಡಬ) newskadaba.com,  ಮೇ.27 ಚಿನ್ನದ ಬೆಲೆ ಇವತ್ತೂ ಕಡಿಮೆ ಆಗಿದೆ. ನಿನ್ನೆ 45 ರೂ ತಗ್ಗಿದ್ದ ಇದರ ಬೆಲೆ (Gold Rates) ಇವತ್ತು 55 ರೂ ಇಳಿದಿದೆ. ಎರಡು ದಿನದಲ್ಲಿ ಗ್ರಾಮ್​ಗೆ 100 ರೂ ಕಡಿಮೆ ಆದಂತಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಬಂಗಾರದ ದರ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆ ನಿಂತ ನೀರಾಗಿದೆ. ಕಳೆದ ಒಂದು ವಾರದಿಂದ ಬೆಲೆಯಲ್ಲಿ ವ್ಯತ್ಯಾಸ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,45,100 ರುಪಾಯಿ […]

ಇಂದು ಚಿನ್ನದಲ್ಲಿ ಕೊಂಚ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್