ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ
(ನ್ಯೂಸ್ ಕಡಬ) newskadaba.com,ಜ.24 ಚಿನ್ನದ ದರದಲ್ಲಿ ಇಂದು ಸಹ ಭಾರೀ ಏರಿಕೆ ಕಂಡು ಬಂದಿದೆ. ಶನಿವಾರ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯಲ್ಲಿ 135 ರೂ. ಏರಿಕೆ ಕಂಡು ಬೆಲೆ 14,540 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 147 ರೂ. ಏರಿಕೆ ಕಂಡು ಬಂದಿದ್ದು, 15,862 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 8 ಗ್ರಾಂ ಚಿನ್ನದ ಬೆಲೆ 1,16,320 ರೂ. ಆದರೆ 10 ಗ್ರಾಂಗೆ ನೀವು 1,45,400 ರೂ. ನೀಡಿದರೆ, […]
ಇಂದಿನ ಚಿನ್ನದ ದರ ಎಷ್ಟಿದೆ ಚೆಕ್ ಮಾಡಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

