ಇಂದಿನ ಚಿನ್ನದ ದರ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ!
(ನ್ಯೂಸ್ ಕಡಬ) newskadaba.com ಮೇ. 14. ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದ್ದು, ಆಭರಣ ಖರೀದಿಸಲು ಮುಂದಾಗಿರುವವರಿಗೆ ಬೆಲೆ ಏರಿಕೆ ಬಿಸಿ ತಟ್ಟಿದೆ. ಇಂದು 24 ಕ್ಯಾರೆಟ್ ಚಿನ್ನದ ದರ ₹14,880ಕ್ಕೆ ಏರಿಕೆಯಾದರೆ, ಬೆಳ್ಳಿ ದರ ರೂ. 302 ದಾಖಲಾಗಿದೆ. ಇದೇ ವೇಳೆ 18 ಕ್ಯಾರೆಟ್ ಚಿನ್ನದ ದರ ₹12,175ಕ್ಕೆ ತಲುಪಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಬದಲಾವಣೆ, ಡಾಲರ್ ಮೌಲ್ಯ ಏರಿಕೆ ಹಾಗೂ ಬೇಡಿಕೆ ಹೆಚ್ಚಳದಿಂದ ಚಿನ್ನದ ಬೆಲೆಯಲ್ಲಿ ನಿರಂತರ ಚಲನವಲನ ಕಂಡುಬರುತ್ತಿದೆ ಎಂದು […]
ಇಂದಿನ ಚಿನ್ನದ ದರ ಚಿನ್ನ-ಬೆಳ್ಳಿ ದರದಲ್ಲಿ ಭಾರೀ ಏರಿಕೆ! Read More »
ಅಂತರ್ರಾಷ್ಟ್ರೀಯ ನ್ಯೂಸ್
