ಇಂದಿನ ಚಿನ್ನದ ರೇಟ್ ಚೆಕ್ ಮಾಡಿ

(ನ್ಯೂಸ್‌ ಕಡಬ) newskadaba.com,  ಅ..31: ಕೆಲವು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಕುಸಿಯುತ್ತಿದೆ. ಜಾಗತಿಕ ಮಾರುಕಟ್ಟೆ, ಭೌಗೋಳಿಕ, ರಾಜಕೀಯ, ಆರ್ಥಿಕ ಪರಿಸ್ಥಿತಿ, ಕರೆನ್ಸಿ ಏರಿಳಿತಗಳು ಭಾರತದಲ್ಲಿ ಚಿನ್ನದ ದರಗಳ ಮೇಲೆ ಪರಿಣಾಮ ಬೀರುತ್ತದೆ. ಭಾರತೀಯ ಬುಲಿಯನ್ ಮತ್ತು ಜ್ಯುವೆಲ್ಲರ್ಸ್ ಅಸೋಸಿಯೇಷನ್ ​​ ಅಂಕಿಅಂಶದ ಪ್ರಕಾರ ಅಕ್ಟೋಬರ್‌ 28ರಂದು ಚಿನ್ನದ ಬೆಲೆ (Gold rate) 24 ಕ್ಯಾರೆಟ್‌ಗೆ 1,18,043 ರೂ.ಗಳಾಗಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 1,08,127 ರೂ. ಆಗಿತ್ತು. ಭಾರತದ ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ ಅಕ್ಟೋಬರ್‌ 27ರಂದು ಚಿನ್ನದ […]

ಇಂದಿನ ಚಿನ್ನದ ರೇಟ್ ಚೆಕ್ ಮಾಡಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್