ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!

ಇಂದಿನ ಹವಮಾನ ವರದಿ: ರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ

(ನ್ಯೂಸ್‌ ಕಡಬ) newskadaba.com,  ಅ.23: ಈಶಾನ್ಯ ಹಿಂಗಾರು ಕ್ರಿಯಾಶೀಲವಾಗಿರುವ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ, ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ಮೇಲೈ ಸುಳಿಗಾಳಿಯ ಪರಿಣಾಮದಿಂದ ಹಿಂಗಾರು ಮಳೆ ಚೇತರಿಕೆ ಕಂಡಿದೆ. ಇದರಿಂದ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡು ಭಾಗದ ಹಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ […]

ಇಂದಿನ ಹವಮಾನ ವರದಿ: ರಾಜ್ಯದಲ್ಲಿ ಇನ್ನೂ 5 ದಿನಗಳ ಮಳೆ ಮುಂದುವರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ!

(ನ್ಯೂಸ್‌ ಕಡಬ) newskadaba.com, ಆ.12:   ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಇಂದು ಕೂಡ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಧಾರವಾಡ, ಹಾವೇರಿ, ಶಿವಮೊಗ್ಗ, ಗದಗ, ಬೆಳಗಾವಿ, ಬಾಗಲಕೋಟೆ, ಕಲಬುರಗಿ ಸೇರಿದಂತೆ

ಇಂದಿನ ಹವಮಾನ ವರದಿ; ರಾಜ್ಯದಲ್ಲಿ ಮುಂದುವರಿದ ಮಳೆ- ನಾಳೆಯಿಂದ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top