ಇಂದಿನ ಹವಮಾನ ವರದಿ
(ನ್ಯೂಸ್ ಕಡಬ) newskadaba.com, ಡಿ.02: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸೋಮವಾರ ಮೋಡ ಕವಿದ ವಾತಾವರಣವಿತ್ತು. ಅಲ್ಲದೇ ತೀವ್ರ ಚಳಿಯಿಂದ ಹಗಲಲ್ಲೂ ಮೈ ನಡುಗುವ ಸ್ಥಿತಿ ಕಂಡುಬಂದಿತ್ತು. ಇನ್ನು ಹಾಗೆಯೇ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ದಟ್ಟ ಮಂಜು ಬೀಳುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 26 ಡಿಗ್ರಿ ಸೆ. ಮತ್ತು 18 […]






