ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್
(ನ್ಯೂಸ್ ಕಡಬ) newskadaba.com, ಡಿ.15 ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮೈಕೊರೆಯುವ ಚಳಿ ಜನರನ್ನು ಕಂಗಾಲಾಗಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, ಬಾಗಲಕೋಟೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಲಾಲ್ಬಾಗ್ಗೆ ವಾಕಿಂಗ್ ಬರುವವರ ಸಂಖ್ಯೆ ಶೇ.50 […]
ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
