ಇಂದಿರಾ ಗಾಂಧಿ ಗುಣಗಾನ ಮಾಡುತ್ತಾ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ

(ನ್ಯೂಸ್ ಕಡಬ) newskadaba.com , ಮೇ.13. ಪಾಕಿಸ್ತಾನವನ್ನು ಎರಡು ಭಾಗ ಮಾಡಿ ಸದೆಬಡೆದ ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ರವರ ಹೋರಾಟವನ್ನು ಇಂದು ದೇಶದ ಪ್ರತಿಯೊಬ್ಬ ನಾಗರೀಕರು ಸರಿಸುತ್ತಿದ್ದಾರೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌‍.ಮನೋಹರ್‌ ಹೇಳಿದ್ದಾರೆ.ಅವರ ದಿಟ್ಟತನದ ಕ್ರಮಗಳು ಇಂದಿಗೂ ಅವಿಸರಣೀಯ ಹಾಗೂ ಭಾರತದ ಸೈನಿಕರಿಗೆ ಇಂದಿರಾಗಾಂಧಿ ಅವರು ನೀಡಿದ ನೈತಿಕ ಬೆಂಬಲದಿಂದ ಇಡೀ ಪಾಕಿಸ್ತಾನವನ್ನು ಬಗ್ಗು ಬಡಿಯಲು ಸಾಧ್ಯವಾಯಿತು ಎಂದು ದೇಶದ ಜನತೆ ಹೆಮೆಯಿಂದ ಹೇಳಿಕೊಳ್ಳುತ್ತಿದ್ದಾರೆ. ಭಾರತದ ಸೈನಿಕರು ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ […]

ಇಂದಿರಾ ಗಾಂಧಿ ಗುಣಗಾನ ಮಾಡುತ್ತಾ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಟೀಕೆ Read More »

ರಾಷ್ಟ್ರೀಯ ನ್ಯೂಸ್