ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ

(ನ್ಯೂಸ್‌ ಕಡಬ) newskadaba.com,  ನ.25 ಲಕ್ನೋ: ಪ್ರಧಾನಿ ನರೇಂದ್ರ ಮೋದಿಅವರು ಇಂದು ಅಯೋಧ್ಯೆಯ ರಾಮಮಂದಿರದ ಮೇಲೆ ಕೇಸರಿ ಧ್ವಜಾರೋಹಣ ನೆರವೇರಿಸಲಿದ್ದಾರೆ…….5 ವರ್ಷದ ಬಳಿಕ ಅಯೋಧ್ಯೆ ರಾಮಮಂದಿರ ನಿರ್ಮಾಣ ಪೂರ್ಣಗೊಂಡಿದೆ. ಇದರ ಸಂಕೇತವಾಗಿ ಇಂದು ಅಯೋಧ್ಯೆಗೆ ಪ್ರಧಾನಿ ಮೋದಿ ಭೇಟಿ ನೀಡಿ, ರಾಮಮಂದಿರ ಗೋಪುರ ಮೇಲೆ 22 ಅಡಿ ಎತ್ತರದ ಭಗವಾ ಧ್ವಜಾರೋಹಣ ನೆರವೇರಿಸಲಿದ್ದಾರೆ. ಪ್ರಧಾನಿ ಮೋದಿ ಅವರು 22 ಅಡಿ ಎತ್ತರದ ಧಾರ್ಮಿಕ ಧ್ವಜಾರೋಹಣ ಮಾಡಿ, ಸಾಧುಗಳು, ಗಣ್ಯರು ಮತ್ತು ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಸಮ್ಮುಖದಲ್ಲಿ ಧಾರ್ಮಿಕ […]

ಇಂದು ಅಯೋಧ್ಯೆ ರಾಮಮಂದಿರದ ಮೇಲೆ ಮೋದಿ ಧಾರ್ಮಿಕ ಧ್ವಜಾರೋಹಣ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್