ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ
(ನ್ಯೂಸ್ ಕಡಬ) newskadaba.com, ನ.28: ಇಂದು ಕೃಷ್ಣನಗರಿ ಉಡುಪಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿದ್ದಾರೆ. ಪ್ರಧಾನಿ ಮೋದಿ ಸ್ವಾಗತಕ್ಕೆ ಕೃಷ್ಣನಗರಿ ಉಡುಪಿ ಸಜ್ಜಾಗಿದೆ. ಶ್ರೀಕೃಷ್ಣ ಮಠಕ್ಕೆ ಪ್ರಧಾನಿ ಮೋದಿ ಆಗಮಿಸಿ, ಐತಿಹಾಸಿಕ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲಿದ್ದಾರೆ. ಇದೇ ವೇಳೆ ಕೃಷ್ಣ ಮಠದ ಪಕ್ಕದಲ್ಲಿರುವ ಗೀತಾ ಮಂದಿರದ ಮೊದಲ ಮಹಡಿಯಲ್ಲಿ ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಿ, ನೂತನವಾಗಿ ನಿರ್ಮಿಸಿದ ಅನಂತಪದ್ಮನಾಭ ದೇವರ ಮೂರ್ತಿಯನ್ನು […]
ಇಂದು ಉಡುಪಿಗೆ ಪ್ರದಾನಿ ನರೇಂದ್ರ ಮೋದಿ ಆಗಮನ: ಭಗವದ್ಗೀತೆ ಧ್ಯಾನ ಮಂದಿರ ಉದ್ಘಾಟಿಸಲಿರುವ ಪ್ರಧಾನಿ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
