ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ
(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಆಗಸ್ಟ್ 30 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ. ಅಗಸ್ಟ್ 30 ರಂದು ಶುಕ್ರವಾರ ಬೆಳಿಗ್ಗೆ 8.15 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮನ. ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2024-25ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಕೆಡಿಪಿ ಮುಂದುವರಿದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗಿ. […]
ಇಂದು ಉಸ್ತುವಾರಿ ಸಚಿವರ ದ.ಕ ಜಿಲ್ಲಾ ಪ್ರವಾಸ Read More »
ಕರಾವಳಿ, ಕರ್ನಾಟಕ
