ಇಂದು (ಏ.9) ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ, ಉಡುಪಿಗೆ ಅಗ್ರಸ್ಥಾನ ಉಳಿಕೆ ವಿಶ್ವಾಸ
(ನ್ಯೂಸ್ ಕಡಬ) newskadaba.com, ಎ.09: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಏ.9ರಂದು ಪ್ರಕಟವಾಗಲಿದೆ. ಕಳೆದ ಕೆಲವು ವರ್ಷಗಳಿಂದ ದ.ಕ. ಹಾಗೂ ಉಡುಪಿ ಪಿಯು ಫಲಿತಾಂಶದಲ್ಲಿ ಫಸ್ಟ್, ಸೆಕೆಂಡ್ ಸ್ಥಾನವನ್ನು ಉಳಿಸಿಕೊಂಡು ಸಾಗುತ್ತಿದ್ದು, ಈ ಬಾರಿಯೂ ಭದ್ರವಾಗಿ ಉಳಿಯಲಿದೆ ಎನ್ನುವ ಲೆಕ್ಕಾಚಾರ ಇದೆ. ಮಧ್ಯಾಹ್ನ 3 ಗಂಟೆಗೆ ರಿಸಲ್ಟ್ ಪ್ರಸಕ್ತ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಏಪ್ರಿಲ್ 9ರ ಗುರುವಾರ ಮಧ್ಯಾಹ್ನ 3 ಗಂಟೆಗೆ ಹೊರಬೀಳಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ […]
ಇಂದು (ಏ.9) ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ, ಉಡುಪಿಗೆ ಅಗ್ರಸ್ಥಾನ ಉಳಿಕೆ ವಿಶ್ವಾಸ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
