ಇಂದು ಒಂದೇ ದಿನದಲ್ಲಿ ಬರೋಬ್ಬರಿ 20 ವಿಮಾನಗಳಿಗೆ ಬಾಂಬ್ ಬೆದರಿಕೆ!
(ನ್ಯೂಸ್ ಕಡಬ) newskadaba.com ಅ.19 ನವದೆಹಲಿ: ಭಾರತೀಯ ವಿಮಾನಯಾನ ಸಂಸ್ಥೆಗಳ ಸುಮಾರು 20 ವಿಮಾನಗಳಿಗೆ ಇಂದು ಬಾಂಬ್ ಬೆದರಿಕೆಗಳು ಬಂದಿವೆ ಎಂದು ಮೂಲಗಳು ತಿಳಿಸಿವೆ. ಇಂದು ಬೆಳಗ್ಗೆಯಿಂದ ಇಲ್ಲಿಯವರಿಗೆ ಏರ್ ಇಂಡಿಯಾ, ಇಂಡಿಗೋ, ಆಕಾಶ ಏರ್, ವಿಸ್ತಾರಾ, ಸ್ಪೈಸ್ ಜೆಟ್, ಸ್ಟಾರ್ ಏರ್ ಮತ್ತು ಅಲಯನ್ಸ್ ಏರ್ ವಿಮಾನ ಸೇರಿದಂತೆ 20 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಇಂಡಿಗೋದ ದೆಹಲಿ ಮತ್ತು ಮುಂಬೈನಿಂದ ಇಸ್ತಾನ್‌ಬುಲ್‌ಗೆ ಹಾಗೂ ಜೋಧ್‌ಪುರದಿಂದ ದೆಹಲಿಗೆ ಮತ್ತು ಉದಯಪುರದಿಂದ ಮುಂಬೈ ವಿಸ್ತಾರಾ ವಿಮಾನಗಳಿಗೂ ಬಾಂಬ್ […]
ಇಂದು ಒಂದೇ ದಿನದಲ್ಲಿ ಬರೋಬ್ಬರಿ 20 ವಿಮಾನಗಳಿಗೆ ಬಾಂಬ್ ಬೆದರಿಕೆ! Read More »
ಬ್ರೇಕಿಂಗ್ ನ್ಯೂಸ್
