ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ.05. ಬೆಂಗಳೂರು: ಚಿನ್ನದ ದರದಲ್ಲಿ ಇಂದು ಕೂಡ ಭಾರೀ ಏರಿಕೆ ಆಗಿದೆ. ಗ್ರಾಹಕರಿಗೆ ಬಿಗ್‌ ಶಾಕ್‌ ನೀಡಿದೆ. ಬುಧವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ ತಲಾ 95 ರೂ. ಮತ್ತು 104ರೂ. ಏರಿಕೆ ಕಂಡಿದೆ. 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,905 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 8,624 ರೂ. ಇದೆ. 22 […]

ಇಂದು ಕೂಡ ಚಿನ್ನದ ದರದಲ್ಲಿ ಭಾರೀ ಏರಿಕೆ Read More »

ಕರ್ನಾಟಕ