ಇಂದು ಚಿನ್ನದ ದರದಲ್ಲಿ ಅಲ್ಪ ಏರಿಕೆ
(ನ್ಯೂಸ್ ಕಡಬ) newskadaba.com, ಮಾ.11: ಇರಾನ್-ಇಸ್ರೇಲ್ ಹಾಗೂ ಅಮೆರಿಕ ಸಂಘರ್ಷದ ಹಿನ್ನೆಲೆ, ಚಿನ್ನ ಬೆಳ್ಳಿ ಸುರಕ್ಷಿತ ಹೂಡಿಕೆಯತ್ತ ಬೇಡಿಕೆ ಹೆಚ್ಚಾಗಿರುವುದರಿಂದ ಚಿನ್ನ ಬೆಳ್ಳಿ ದರ ಏರಿಕೆಯಾಗಿದೆ.ಮಾರ್ಚ್ 11, 2026, ಬುಧವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 930 ರೂ ಏರಿಕೆ ಆಗಿ 1,63,310 ಕ್ಕೆ ಏರಿಕೆಯಾಗಿದೆ. 1 ಗ್ರಾಂ ಬೆಲೆ ಇಂದು 93 ರೂ ಹೆಚ್ಚಳ ಕಂಡಿದ್ದು, 16,331 ರೂ ದಾಖಲಾಗಿದೆ. 22 ಕ್ಯಾರೆಟ್ 1 ಗ್ರಾಂ ಬೆಲೆ 85 ರೂ ಏರಿಕೆ ಆಗಿ 14,970 […]
ಇಂದು ಚಿನ್ನದ ದರದಲ್ಲಿ ಅಲ್ಪ ಏರಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
