ಇಂದು ಚಿನ್ನದ ದರದಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ಮಾ.16: ಚಿನ್ನದ ದರದಲ್ಲಿಂದು ಮತ್ತೆ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 45 ರೂ. ಇಳಿಕೆಯಾಗಿ 14,590 ರೂ. ಆಗಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ದರದಲ್ಲಿ 49 ರೂ. ಇಳಿಕೆಯಾಗಿ 15,917 ರೂ. ಆಗಿದೆ. ಇನ್ನು 22 ಕ್ಯಾರಟ್‌ನ 22 ಕ್ಯಾರಟ್‌ನ 8 ಗ್ರಾಂ ಚಿನ್ನಕ್ಕೆ ನೀವು 1,16,720 ರೂ. ಆದರೆ, 10 ಗ್ರಾಂಗೆ ನೀವು 1,45,900 ರೂ. ಹಾಗೂ 100 ಗ್ರಾಂ […]

ಇಂದು ಚಿನ್ನದ ದರದಲ್ಲಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್