ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ
(ನ್ಯೂಸ್ ಕಡಬ) newskadaba.com, ಸೆ.24 ಬೆಂಗಳೂರು : ಚಿನ್ನದ ದರದಲ್ಲಿಇಂದು ಇಳಿಕೆ ಕಂಡು ಬಂದಿದೆ. 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ ಇಂದು 30ರೂ ಇಳಿಕೆಯಾಗಿ , 10,575 ರೂ.ಗೆ ತಲುಪಿದೆ. ಇನ್ನು 24 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 32ರೂ. ಇಳಿಕೆಯಾಗಿ 11,537 ರೂ ಆಗಿದೆ. ಈ ಮೂಲಕ 22 ಕ್ಯಾರಟ್ನ 8 ಗ್ರಾಂ ಚಿನ್ನ 84,600 ರೂ. ಬಾಳಿದರೆ, 10 ಗ್ರಾಂಗೆ ನೀವು 1,05,750 ರೂ. ಹಾಗೂ 100 ಗ್ರಾಂಗೆ 10,57,500 ರೂ. […]
ಇಂದು ಚಿನ್ನದ ದರದಲ್ಲಿ ಕೊಂಚ ಇಳಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
