ಇಂದು ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ
(ನ್ಯೂಸ್ ಕಡಬ) newskadaba.com, ಎ.13: ಕಳೆದ ವಾರಾಂತ್ಯ ತುಸು ಏರಿಕೆ ಕಂಡಿದ್ದ ಚಿನ್ನ ಬೆಳ್ಳಿ ದರದಲ್ಲಿ ಈ ವಾರದ ಆರಂಬದಲ್ಲಿ ಮತ್ತೆ ಇಳಿಕೆ ಕಂಡಿದೆ. ಅಮೆರಿಕ- ಇರಾನ್ ನಡುವೆ ಕುಸಿದು ಬಿದ್ದ ಒಪ್ಪಂದ ಮಾರುಕಟ್ಟೆ ಮೇಲೆ ಪ್ರಭಾವ ಬೀರಿದೆ. ಶುದ್ಧ ಚಿನ್ನದ ಇಂದಿನ ದರ ಎಷ್ಟಿದೆ? ಏಪ್ರಿಲ್ 13, 2026, ಸೋಮವಾರದಂದು 24 ಕ್ಯಾರೆಟ್ 10 ಗ್ರಾಂ ನಲ್ಲಿ 380 ರೂ ಇಳಿಕೆ ಆಗಿ,1,52,460 ರೂಪಾಯಿ ಬೆಲೆ ದಾಖಲಾಗಿದೆ. 1 ಗ್ರಾಂ ಬೆಲೆ ಇಂದು 38 ರೂ […]
ಇಂದು ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
