ಇಂದು ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ

(ನ್ಯೂಸ್‌ ಕಡಬ) newskadaba.com,ಫೆ,02 ಬೆಂಗಳೂರು: ಕಳೆದ ವಾರ ಶುರುವಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಕುಸಿತ ಈ ವಾರ ಮುಂದುವರಿಯುತ್ತಿರುವಂತಿದೆ. ಸೋಮವಾರ ಚಿನ್ನದ ಬೆಲೆಯಲ್ಲಿ ಒಂದು ಗ್ರಾಮ್​ಗೆ 830 ರೂನಷ್ಟು ಇಳಿಕೆ ಆಗಿದೆ. ಆಭರಣ ಚಿನ್ನದ ಬೆಲೆ 14,000 ರೂ ಗಡಿಯೊಳಗೆ ಬಂದಿದೆ. ಕಳೆದ ಕೆಲ ದಿನಗಳಿಂದ ಇದರ ಬೆಲೆಯಲ್ಲಿ ಬಹುತೇಕ ಎರಡು ಸಾವಿರ ರೂ ತಗ್ಗಿದೆ. ವಿದೇಶಗಳಲ್ಲೂ ಬಹುತೇಕ ಕಡೆ ಚಿನ್ನದ ಬೆಲೆಯಲ್ಲಿ ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸೋಮವಾರ ಭರ್ಜರಿ ಇಳಿಕೆ ಆಗಿದೆ. ಗ್ರಾಮ್​ಗೆ […]

ಇಂದು ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್