ಇಂದು ಡೊನಾಲ್ಡ್ ಟ್ರಂಪ್ ಭಾರತಕ್ಕೆ
ಹೊಸದಿಲ್ಲಿ, ಫೆ.24: ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಭಾರತಕ್ಕೆ ಭೇಟಿ ನೀಡಲಿದ್ದು, ಎರಡು ದಿನ ಇಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಕೆಲವು ಒಪ್ಪಂದಗಳಿಗೆ ಭಾರತ-ಅಮೆರಿಕ ಸಹಿ ಹಾಕುವ ನಿರೀಕ್ಷೆ ಇದೆ. ಭಾರತ ಭೇಟಿ ನಿಗದಿಯಾದ ಆರಂಭದಲ್ಲಿ ಉಭಯ ರಾಷ್ಟ್ರಗಳ ಮಧ್ಯೆ ವ್ಯಾಪಾರ ಒಪ್ಪಂದ ಮಾಡಿಕೊಳ್ಳುವ ಸುಳಿವು ನೀಡಿದ್ದ ಟ್ರಂಪ್ ಬಳಿಕ, ಈ ಬಾರಿ ಒಪ್ಪಂದ ಏರ್ಪಡುವುದು ಅನುಮಾನ ಎಂದು ಹೇಳಿದ್ದರು. ಹಲವು ನಿರೀಕ್ಷೆ, […]
ಇಂದು ಡೊನಾಲ್ಡ್ ಟ್ರಂಪ್ ಭಾರತಕ್ಕೆ Read More »
ರಾಷ್ಟ್ರೀಯ ನ್ಯೂಸ್
