ಇಂದು ಪ್ರಧಾನಿ ಮೋದಿಯಿಂದ ಟೆಲಿಕಾಂ ಸ್ಟ್ಯಾಂಡರ್ಡ್ ಸಮ್ಮೇಳನ ಉದ್ಘಾಟನೆ
(ನ್ಯೂಸ್ ಕಡಬ) newskadaba.com ನವದೆಹಲಿ, ಅ. 15. ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಇಂಟರ್ ನ್ಯಾಷನಲ್ ಟೆಲಿಕಮ್ಯುನಿಕೇಶನ್ ಯೂನಿಯನ್ – ವರ್ಲ್ಡ್ ಟೆಲಿಕಮ್ಯುನಿಕೇಶನ್ ಸ್ಟ್ಯಾಂಡರ್ಡೈಸೇಶನ್ ಅಸೆಂಬ್ಲಿಯನ್ನು ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ಅವರು ಭಾರತ್ ಮಂಟಪಕ್ಕೆ ಭೇಟಿ ನೀಡಿ ವಸ್ತು ಪ್ರದರ್ಶನವನ್ನು ಪರಿಶೀಲಿಸಿದರು ಈ ವೇಳೆ ಕೇಂದ್ರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಕೂಡ ಇದ್ದರು. ಇಂಟರ್ ನ್ಯಾಷನಲ್ ಟೆಲಿಕಮ್ಯುನಿಕೇಶನ್ ಯೂನಿಯನ್-ವರ್ಲ್ಡ್ ಟೆಲಿಕಮ್ಯುನಿಕೇಶನ್ ಸ್ಟ್ಯಾಂಡರ್ಡೈಸೇಶನ್ ಅಸೆಂಬ್ಲಿ ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ನಡೆಯುವ ಅಂತರಾಷ್ಟ್ರೀಯ ದೂರಸಂಪರ್ಕ ಒಕ್ಕೂಟದ ಆಡಳಿತ […]
ಇಂದು ಪ್ರಧಾನಿ ಮೋದಿಯಿಂದ ಟೆಲಿಕಾಂ ಸ್ಟ್ಯಾಂಡರ್ಡ್ ಸಮ್ಮೇಳನ ಉದ್ಘಾಟನೆ Read More »
ರಾಷ್ಟ್ರೀಯ ನ್ಯೂಸ್