ಇಂದು ಬೆಂಗಳೂರು

ಇಂದು ಬೆಂಗಳೂರು, ತುಮಕೂರು ಸೇರಿ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com, ಸೆ.10  ಬೆಂಗಳೂರು: ಮುಂದಿನ 6 ದಿನಗಳ ಕಾಲ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇಂದು (ಸೆ.10) ಕೂಡ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ರಾಮನಗರ, ಮಂಡ್ಯ, ಮೈಸೂರು, ಬಳ್ಳಾರಿ, ಬೆಂಗಳೂರು, ವಿಜಯನಗರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳ […]

ಇಂದು ಬೆಂಗಳೂರು, ತುಮಕೂರು ಸೇರಿ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದು ಬೆಂಗಳೂರು, ಮಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ!

(ನ್ಯೂಸ್‌ ಕಡಬ) newskadaba.com, ಆ.05: ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಭಾನುವಾರ ರಾತ್ರಿ ಭರ್ಜರಿ ಮಳೆಯಾಗಿದೆ. ಅದೇ ರೀತಿ ರಾಜ್ಯದಲ್ಲಿ ಮುಂದಿನ ಮೂರು ವರುಣ ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ನೀಡಿದ್ದು, ಉತ್ತರ ಒಳನಾಡಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದ್ದು, ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ

ಇಂದು ಬೆಂಗಳೂರು, ಮಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ! Read More »

ಕರಾವಳಿ, ಕರ್ನಾಟಕ

ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com  ಡಿ. 11. ಬೆಂಗಳೂರು:  ಫೆಂಗಲ್‌ ಚಂಡಮಾರುತ ಪ್ರಭಾವವು  ಕಡಿಮೆಯಾದ ಬಳಿಕ ರಾಜ್ಯದಲ್ಲಿ ಇಳಿಮುಖವಾಗಿದ್ದ ಮಳೆ ಮತ್ತೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಪಶ್ಚಿಮ-ವಾಯುವ್ಯದ ಶ್ರೀಲಂಕಾ, ತಮಿಳುನಾಡು ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಕೊಡಗು, ತುಮಕೂರು, ಕೋಲಾರ, ಚಿತ್ರುದುರ್ಗ, ಮಂಡ್ಯ, ಮೈಸೂರು, ರಾಮನಗರ ಹಾಗೂ ಚಾಮರಾಜನಗರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ

ಇಂದು ಬೆಂಗಳೂರು, ಕೊಡಗು ಸೇರಿ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ; ಎಲ್ಲೋ ಅಲರ್ಟ್ ಘೋಷಣೆ Read More »

ಕರ್ನಾಟಕ
Scroll to Top