ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಚಿನ್ನದ ದರದಲ್ಲಿ ದಿನದಿಂದ ದಿನಕ್ಕೆ ಎರಿಕೆ ಕಾಣುತ್ತಿದ್ದು, ಇಂದು ಕೂಡ ಏರಿಕೆ ಕಂಡಿದೆ. ಇಂದು 22 ಕ್ಯಾರಟ್‌ ಚಿನ್ನದ ದರ  ತಲಾ 80 ರೂ.  ಮತ್ತು 24 ಕ್ಯಾರಟ್‌ ಚಿನ್ನದ ದರ ಮತ್ತು ತಲಾ 87 ರೂ. ಏರಿಕೆ ಆಗಿದೆ. ಆ ಮೂಲಕ 22 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,225 ರೂ. ಮತ್ತು 24 ಕ್ಯಾರಟ್‌ 1 ಗ್ರಾಂ ಚಿನ್ನದ ದರ 7,882 ರೂ.ಗೆ ತಲುಪಿದೆ. 22 […]

ಇಂದು ಮತ್ತೆ ಚಿನ್ನದ ದರದಲ್ಲಿ ಏರಿಕೆ Read More »

ಕರ್ನಾಟಕ