ಇಂದು ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ

ಕಂಟೈನ್ಮೆಂಟ್ ರೆನ್‌ನಲ್ಲಿ ಯಥಾಸ್ಥಿತಿ ಮುಂದುವರಿಕೆ ಬೆಂಗಳೂರು, ಎ.22: ರಾಜ್ಯಾದ್ಯಂತ ಇಂದು ಮಧ್ಯರಾತ್ರಿಯಿಂದ ಲಾಕ್‌ಡೌನ್ ಸಡಿಲಗೊಳಿಸಿ, ರಾಜ್ಯ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಈ ಮಾರ್ಗಸೂಚಿಯ ಅನುಸಾರ ರಾಜ್ಯಾದ್ಯಂತ ಇಂದು ಮದ್ಯರಾತ್ರಿಯಿಂದಲೇ ಲಾಕ್‌ಡೌನ್ ಸಡಿಲಗೊಳಿಸಲಾಗುತ್ತಿದೆ. ಆದರೆ ಕಂಟೈನ್ಮೆಂಟ್ ರೆನ್‌ಗಳಲ್ಲಿ ಈಗ ಇರುವಂತ ಲಾಕ್‌ಡೌನ್ ಹಾಗೆಯೇ ಮುಂದುವರಿಯಲಿದೆ. ಅಂತರ್ ಜಿಲ್ಲೆಯ ಸಂಚಾರವಾಗಲಿ, ದ್ವಿಚಕ್ರ ವಾಹನದಲ್ಲಿ ಓಡಾಟಕ್ಕೆ ಅಥವಾ ಸಾರಿಗೆ ಸಂಚಾರವಾಗಲಿ ಆರಂಭಕ್ಕೆ ಅನುಮತಿ ಇಲ್ಲ. ಗ್ಯಾರೇಜ್, ಡಾಬಾ, ಕೊರಿಯರ್ ಸೇವೆ, ಪ್ಲಂಬರ್, ಎಲೆಕ್ಟ್ರೀಶಿಯನ್, ಬಡಗಿ, ಕೇಬಲ್ ಹಾಗೂ ಡಿಟಿಎಚ್ ಆಪರೇಟರ್, […]

ಇಂದು ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಲಾಕ್‌ಡೌನ್ ಸಡಿಲಿಕೆ Read More »

ಕರ್ನಾಟಕ