ಇಂದು ರಾಜ್ಯದಲ್ಲಿ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ
ಬೆಂಗಳೂರು, ಎ.7: ರಾಜ್ಯದಲ್ಲಿ ಇಂದು ಹೊಸದಾಗಿ 12 ಕೊರೋನ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ. ಈ ನಡುವೆ ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ರಾಜ್ಯ ಸರಕಾರ ಹೊರಡಿಸಿದ ಬುಲೆಟಿನ್ ನಲ್ಲಿರುವಂತೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದ್ದು, ಈ ಪೈಕಿ 30 ಮಂದಿ ಸಾವನ್ನಪ್ಪಿದ್ದರೆ, 366 ಮಂದಿ ಗುಣಮುಖರಾಗಿದ್ದಾರೆ. ಬೆಳಗ್ಗೆ 8 ಪ್ರಕರಣಗಳು ಪತ್ತೆಯಾಗಿದ್ದವು. ದಾವಣಗೆರೆಯಲ್ಲಿ ಇಂದು ಮೃತಪಟ್ಟ 55 ವರ್ಷದ ಮಹಿಳೆ, ಜ್ವರದ ಲಕ್ಷಣಗಳನ್ನು ಹೊಂದಿದ್ದ 53 […]
ಇಂದು ರಾಜ್ಯದಲ್ಲಿ 12 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
