ಇಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ
(ನ್ಯೂಸ್ ಕಡಬ) newskadaba.com, ಜೂ.03: ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಸಂಜೆ 4:05ಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಿಎಂಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹೈಕಮಾಂಡ್ ಸೂಚನೆಯಂತೆ ಆಡಂಬರವಿಲ್ಲದೆ, ಅತ್ಯಂತ ಶಿಸ್ತುಬದ್ಧವಾಗಿ ಈ ಐತಿಹಾಸಿಕ ಸಮಾರಂಭ ನೆರವೇರಲಿದ್ದು, ಬೆಂಗಳೂರಿನಾದ್ಯಂತ ನಿಯೋಜಿತ ಸಿಎಂ ಅವರ ಬೃಹತ್ ಕಟೌಟ್ ಹಾಗೂ ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, “ಮುಖ್ಯಮಂತ್ರಿ ಸ್ಥಾನಕ್ಕೆ ತಲುಪುವುದು ಬರೀ ಕನಸಾಗಿರಲಿಲ್ಲ, ಇದು ಕಠಿಣ ಪರಿಶ್ರಮದೊಂದಿಗಿನ […]
ಇಂದು ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
