ಇಂದು ಸುಪ್ರೀಂ ಕೋರ್ಟ್ ನಲ್ಲಿ ಸಿಎಎ ವಿರುದ್ಧ ಸಲ್ಲಿಸಿದ 144 ಅರ್ಜಿಗಳ ವಿಚಾರಣೆ

ಹೊಸದಿಲ್ಲಿ, ಜ.22: ಪೌರತ್ವ ತಿದ್ದುಪಡಿ ಕಾಯ್ದೆಯ(ಸಿಎಎ) ವಿರುದ್ಧ ಸಲ್ಲಿಸಲಾಗಿರುವ 144 ಅರ್ಜಿಗಳನ್ನು ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆಗೆ ತೆಗೆದುಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಎಸ್. ಎ. ಬೊಬ್ಡೆ ನೇತೃತ್ವದ ಮೂರು ನ್ಯಾಯಾಧೀಶರ ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಮತ್ತು ಕಾಂಗ್ರೆಸ್ ನಾಯಕ ಜೈರಾಮ್ ಸಲ್ಲಿಸಿದ್ದ ಅರ್ಜಿಗಳು ಸೇರಿದಂತೆ 142 ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಮತ್ತು ಸಂಜೀವ್ ಖನ್ನಾ ಅವರನ್ನೊಳಗೊಂಡ ನ್ಯಾಯಪೀಠವು ಆಲಿಸಲಿದೆ. […]

ಇಂದು ಸುಪ್ರೀಂ ಕೋರ್ಟ್ ನಲ್ಲಿ ಸಿಎಎ ವಿರುದ್ಧ ಸಲ್ಲಿಸಿದ 144 ಅರ್ಜಿಗಳ ವಿಚಾರಣೆ Read More »

ರಾಷ್ಟ್ರೀಯ ನ್ಯೂಸ್