ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ
(ನ್ಯೂಸ್ ಕಡಬ) newskadaba.com ಅ.29. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಆಯುಷ್ ಕಾಲೇಜುಗಳು ಇವರ ಸಂಯುಕ್ತ ಆಶ್ರಯದಲ್ಲಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವು ಅಕ್ಟೋಬರ್ 29ರಂದು ಬೆಳಿಗ್ಗೆ 10 ಗಂಟೆಗೆ ನಗರದ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿರುವ ಆಯುಷ್ ಸಂಯುಕ್ತ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. […]
ಇಂದು 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ Read More »
ಕರಾವಳಿ
