ಇಂದೋರ್ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿ ನವಜಾತ ಶಿಶು ಸಾವು
(ನ್ಯೂಸ್ ಕಡಬ) newskadaba.com, ಸೆ.04 ಇಂದೋರ್ : ನವಜಾತ ಹೆಣ್ಣುಶಿಶುವೊಂದನ್ನು ಇಲಿಗಳು ಕಚ್ಚಿ ಸಾವನ್ನಪ್ಪಿದ ಘಟನೆ ಇಂದೋರ್ನ ಮಹಾರಾಜ ಯಶವಂತರಾವ್ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ನಡೆದಿದೆ. ಸೆಪ್ಟಿಸೆಮಿಯಾದಿಂದ (ರಕ್ತದಲ್ಲಿ ವಿಷಕಾರಿ ಅಂಶ ಪತ್ತೆಯಾಗುವುದು) ಶಿಶು ಮೃತಪಟ್ಟಿದೆ’ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ. ‘ಶಿಶುವು ಕೇವಲ 1.6 ಕೆ.ಜಿ. ತೂಕವಿತ್ತು. 7 ದಿನಗಳ ಹಿಂದಷ್ಟೇ ಶಿಶುವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಸೆಪ್ಟಿಸೆಮಿಯಾ ಕಾರಣದಿಂದ ಮಗುವಿನ ಆರೋಗ್ಯವು ತೀವ್ರ ಹದಗೆಟ್ಟಿತ್ತು. ಶಿಶುವಿಗೆ ಹುಟ್ಟುದಾಗಲೇ ಹಲವು ಸಮಸ್ಯೆಗಳಿದ್ದವು. ಕರುಳಿನಲ್ಲಿಯೂ ಸಮಸ್ಯೆ ಇತ್ತು’ […]
ಇಂದೋರ್ನ ಸರ್ಕಾರಿ ಆಸ್ಪತ್ರೆಯಲ್ಲಿ ಇಲಿಗಳು ಕಚ್ಚಿ ನವಜಾತ ಶಿಶು ಸಾವು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
