ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತ್ಯು!!

(ನ್ಯೂಸ್ ಕಡಬ) newskadaba.com ಆ. 03. ಇಟ್ಟಿಗೆಗೂಡು ಕುಸಿದು ಬಿಸಿ ಇಟ್ಟಿಗೆ ಮತ್ತು ಉರಿಯುತ್ತಿದ್ದ ಬೆಂಕಿಯ ಬೂದಿಯ ಅಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಬೂದನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.   ಮೃತಪಟ್ಟ ಕಾರ್ಮಿಕರನ್ನು ಬೂದಹಳ್ಳಿ ಗ್ರಾಮದ ರಾಜೇಶ್ (32), ನಾರಾಯಣ(53) ಮತ್ತು ನಾಗರಾಜ್ (62) ದುರಂತದಲ್ಲಿ ಎಂದು ಗುರುತಿಸಲಾಗಿದೆ. ಶನಿವಾರ ಬೆಳಗ್ಗೆ 6 ಗಂಟೆಗೆ ರಾಜೇಶ್, ನಾರಾಯಣ ಹಾಗೂ ನಾಗರಾಜು ಕೆಲಸಕ್ಕೆ ತೆರಳಿದ್ದರು. ಇಟ್ಟಿಗೆ ಬೇಯಿಸಲು ಹಾಕಿದ್ದ […]

ಇಟ್ಟಿಗೆಗೂಡು ಕುಸಿದು ಮೂವರು ಕಾರ್ಮಿಕರು ಮೃತ್ಯು!! Read More »

ಕರ್ನಾಟಕ, ಕ್ರೈಮ್ ನ್ಯೂಸ್