KGF, ಕಾಂತಾರ ಯಶಸ್ಸು, ಇದೀಗ ಕ್ರೀಡಾ ಲೋಕಕ್ಕೂ ‘ಹೊಂಬಾಳೆ’ ಎಂಟ್ರಿ, RCB ಖರೀದಿಗೆ ಮುಂದು!
(ನ್ಯೂಸ್ ಕಡಬ) newskadaba.com, ನ.13: ಕೆಜಿಎಫ್ ಮತ್ತು ಕಾಂತಾರ ಸಿನಿಮಾಗಳ ಮೂಲಕ ಪ್ರಪಂಚದಾದ್ಯಂತ ಕನ್ನಡ ಚಿತ್ರರಂಗದ ಹಿರಿಮೆಯನ್ನು ಹೆಚ್ಚಿಸಿದ ಕನ್ನಡದ ಪ್ರತಿಷ್ಠಿತ ಚಿತ್ರ ನಿರ್ಮಾಣ ಸಂಸ್ಥೆ ‘ಹೊಂಬಾಳೆ ‘ಫಿಲಂಸ್ ಈಗ ಕ್ರೀಡಾ ಲೋಕ ಪ್ರವೇಶಿಸಲು ಸಜ್ಜಾಗಿದೆ. ಐಪಿಎಲ್ ಇತಿಹಾಸದಲ್ಲೇ ಅತಿಹೆಚ್ಚು ಫ್ಯಾನ್ ಫಾಲೋಯಿಂಗ್ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯನ್ನು ಖರೀದಿಸುವ ಮಾತುಗಳು ಕೇಳಿಬರುತ್ತಿವೆ. ಮಾರುಕಟ್ಟೆಯಲ್ಲಿ 2 ಬಿಲಿಯನ್ ಮೌಲ್ಯ ಹೊಂದಿರುವ RCB ಮೂಲಗಳ ಪ್ರಕಾರ ಸದ್ಯದ ಮಾರುಕಟ್ಟೆಯಲ್ಲಿ ಬರೊಬ್ಬರಿ 2 ಬಿಲಿಯನ್ ಮೌಲ್ಯ ಹೊಂದಿರುವ […]
KGF, ಕಾಂತಾರ ಯಶಸ್ಸು, ಇದೀಗ ಕ್ರೀಡಾ ಲೋಕಕ್ಕೂ ‘ಹೊಂಬಾಳೆ’ ಎಂಟ್ರಿ, RCB ಖರೀದಿಗೆ ಮುಂದು! Read More »
ಕರ್ನಾಟಕ, ಸಿನಿಮಾ
