ಇನ್ನುಮುಂದೆ ರಾಜ್ಯ ಸರಕಾರದಿಂದಲೇ ಆಂಬ್ಯುಲೆನ್ಸ್ ನಿರ್ವಹಣೆ
(ನ್ಯೂಸ್ ಕಡಬ) newskadaba.com ಜೂ. 14. ರಾಜ್ಯದಲ್ಲಿ ಆಂಬ್ಯುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ಇದಕ್ಕಾಗಿ ರಾಜ್ಯದಲ್ಲಿನ 108 ಆಂಬ್ಯುಲೆನ್ಸ್ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದೆ. ಅದರಂತೆ ಖಾಸಗಿ ಪಾಲುದಾರರಾದ ಜಿವಿಕೆ-ಇಎಂಆರ್‌ಐ ಸಂಸ್ಥೆಯಿಂದ ಆಂಬ್ಯುಲೆನ್ಸ್ ನಿರ್ವಹಣೆಯ ಹಿಂಪಡೆಯಲಾಗಿದ್ದು, 108 ಆಂಬ್ಯುಲೆನ್ಸ್ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸಲಾಗಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಆರೋಗ್ಯ ಸಚಿವ […]
ಇನ್ನುಮುಂದೆ ರಾಜ್ಯ ಸರಕಾರದಿಂದಲೇ ಆಂಬ್ಯುಲೆನ್ಸ್ ನಿರ್ವಹಣೆ Read More »
ಕರ್ನಾಟಕ
