ಇನ್ನು ಡಿಜಿಲಾಕರ್ ಮೂಲಕವೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನೀಡುವುದು ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.23: ಕರ್ನಾಟಕ ಸರ್ಕಾರವು ಶಿಕ್ಷಣ ಕ್ಷೇತ್ರದಲ್ಲಿ ಡಿಜಿಟಲೀಕರಣಕ್ಕೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಎಸ್ಎಸ್ಎಲ್ಸಿ (SSLC exam) ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಕಡ್ಡಾಯವಾಗಿ ಡಿಜಿಲಾಕರ್ (Digilocker) ಮೂಲಕವೇ ಅಂಕಪಟ್ಟಿಗಳನ್ನು (SSLC result) ನೀಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026-27ರಿಂದ ಭೌತಿಕ ಪ್ರತಿ ಇರುವುದಿಲ್ಲ: 2026-27ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಈಗ ನೀಡಲಾಗುತ್ತಿರುವ ಕಾಗದದ (Hard Copy) ಅಂಕಪಟ್ಟಿ ವಿತರಣೆಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ. ಡಿಜಿಟಲ್ ಅಂಕಪಟ್ಟಿ ಕಡ್ಡಾಯ: ಬದಲಾಗಿ, […]

ಇನ್ನು ಡಿಜಿಲಾಕರ್ ಮೂಲಕವೇ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನೀಡುವುದು ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್