ರೈತರಿಗೆ ಶುಭಸುದ್ದಿ, ಇನ್ನೆರಡು ದಿನದಲ್ಲಿ ಪಿಎಂ ಕಿಸಾನ್ ಯೋಜನೆ ಹಣ ಬಿಡುಗಡೆ
(ನ್ಯೂಸ್ ಕಡಬ) newskadaba.com, ನ. 17 ನವದೆಹಲಿ : ರೈತರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ (PM Kisan yojana) ಯೋಜನೆಯ 21ನೇ ಕಂತಿನ ಭಾಗವಾಗಿ ಅರ್ಹ ರೈತರ ಖಾತೆಗೆ ತಲಾ 2,000 ರೂ. ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.19ರಂದು ಬಿಡುಗಡೆ ಮಾಡಲಿದ್ದಾರೆ. 2019ರಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ಅರ್ಹ ರೈತರಿಗೆ ವಾರ್ಷಿಕ 6 ಸಾವಿರ ರೂ. ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಒಟ್ಟು ಮೂರು ಬಾರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ. […]
ರೈತರಿಗೆ ಶುಭಸುದ್ದಿ, ಇನ್ನೆರಡು ದಿನದಲ್ಲಿ ಪಿಎಂ ಕಿಸಾನ್ ಯೋಜನೆ ಹಣ ಬಿಡುಗಡೆ Read More »
ರಾಷ್ಟ್ರೀಯ ನ್ಯೂಸ್
