ಇನ್ಫೋಸಿಸ್ ಹಿರಿಯ ಅಧಿಕಾರಿಗಳಂತೆ ನಟಸಿ 6.3 ಕೋಟಿ ವಂಚನೆ
(ನ್ಯೂಸ್ ಕಡಬ) newskadaba.comwಎ.03: ಇನ್ಫೋಸಿಸ್ ಸಂಸ್ಥೆಯ ಹಿರಿಯ ಅಧಿಕಾರಿಗಳಂತೆ ನಟನೆ ಮಾಡಿ ಸುಮಾರು 6.3 ಕೋಟಿ ರೂಪಾಯಿ ವಂಚನೆ ನಡೆಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೈಸೂರು ಮರ್ಕಂಟೈಲ್ ಕಂಪನಿ ನೀಡಿದ ದೂರಿನ ಪ್ರಕಾರ, ಗಗನ್ ಎಂಬಾತ ತಾನು ಇನ್ಫೋಸಿಸ್ ಸಂಸ್ಥೆಯ ಸಿಎಸ್ಆರ್ ಪ್ರಾದೇಶಿಕ ಮುಖ್ಯಸ್ಥನಾಗಿ ಕೆಲಸ ಮಾಡುತ್ತಿದ್ದೇನೆ ಎಂದು ಸುಳ್ಳು ಹೇಳಿ ವಿಶ್ವಾಸ ಗಳಿಸಿದ್ದಾನೆ. ಆತ ತಾನು ಹಿರಿಯ ಅಧಿಕಾರಿಗಳಾದ ನಿಲಾದ್ರಿ ಪ್ರಸಾದ್ ಮಿಶ್ರಾ […]
ಇನ್ಫೋಸಿಸ್ ಹಿರಿಯ ಅಧಿಕಾರಿಗಳಂತೆ ನಟಸಿ 6.3 ಕೋಟಿ ವಂಚನೆ Read More »
ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
