ಇನ್ಮುಂದೆ ಕೇರಳ ಕಡುಬಡತನ ಮುಕ್ತ ರಾಜ್ಯ

(ನ್ಯೂಸ್‌ ಕಡಬ) newskadaba.com,  ನ..01: ಕೇರಳ ರಾಜ್ಯವನ್ನು ಕಡು ಬಡತನ ಮುಕ್ತ ರಾಜ್ಯವೆಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದು ಕೇರಳ ಸರ್ಕಾರ ಅನುಷ್ಠಾನಗೊಳಿಸಿರುವ ತೀವ್ರ ಬಡತನ ನಿರ್ಮೂಲನಾ ಯೋಜನೆಯ ಫಲಶ್ರುತಿ ಎಂದೇ ಪರಿಗಣಿಸಲಾಗುತ್ತದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ರಾಜ್ಯದ ಸಂಸ್ಥಾಪನಾ ದಿನವಾದ ನವೆಂಬರ್ 1ರಂದು ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇರಳವನ್ನು ಅತ್ಯಂತ ಹೆಚ್ಚಿನ ಬಡತನದಿಂದ ಸಂಪೂರ್ಣವಾಗಿ ಮುಕ್ತಗೊಳಿಸಿದ ಭಾರತದ ಮೊದಲ ರಾಜ್ಯವೆಂದು ಔಪಚಾರಿಕವಾಗಿ ಘೋಷಿಸಿದರು. ಈ ಮೂಲಕ ಕೇರಳ ರಾಜ್ಯ ರಾಷ್ಟ್ರ ಮತ್ತು […]

ಇನ್ಮುಂದೆ ಕೇರಳ ಕಡುಬಡತನ ಮುಕ್ತ ರಾಜ್ಯ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್