ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ

(ನ್ಯೂಸ್‌ ಕಡಬ) newskadaba.com,  ಎ.23:  ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಯೂರಿಯಾದಂತಹ ರಸಗೊಬ್ಬರಗಳ ಅತಿಯಾದ ಬಳಕೆಗೆ ಕಡಿವಾಣ ಹಾಕಲು ಮತ್ತು ವೈಜ್ಞಾನಿಕ ಬಳಕೆಯನ್ನು ಉತ್ತೇಜಿಸಲು ರೈತರಿಗೆ ಫಾರ್ಮರ್ಸ್ ಐಡಿ ಹೊಂದುವುದನ್ನು ಕಡ್ಡಾಯಗೊಳಿಸಿದೆ. ಈ ವರ್ಷದಿಂದ ಯೂರಿಯಾ, ಡಿಎಪಿ ಸೇರಿದಂತೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ ಎಫ್‌ಐಡಿ ಕಡ್ಡಾಯ. ಪ್ರತಿಯೊಬ್ಬ ರೈತರೂ ಎಫ್‌ಐಡಿಯನ್ನು ಮಾಡಿಸಿಕೊಳ್ಳಬೇಕೆಂದು ಕೃಷಿ ಇಲಾಖೆ 20 ದಿನಗಳ ಹಿಂದೆ ಸುತ್ತೋಲೆ ಹೊರಡಿಸಿದೆ… ಏನು ಕೊರತೆ? ಗೊಬ್ಬರ ತಯಾರಿಕೆಗೆ […]

ಇನ್ಮುಂದೆ ರಸಗೊಬ್ಬರ ಬೇಕಿದ್ರೆ FID ಕಡ್ಡಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್