ಇನ್ಮುಂದೆ ವಾಟ್ಸಪ್ ನಲ್ಲೇ ಸಿಗಲಿವೆ ಗ್ರಾಮ ಪಂಚಾಯತ್ ಸೇವೆಗಳು…!

(ನ್ಯೂಸ್ ಕಡಬ) newskadaba.com ಅ. 30. ಇನ್ಮುಂದೆ ಗ್ರಾಮ ಪಂಚಾಯತ್ ಸೇವೆಗಳಿಗೆ ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿ ಸಲ್ಲಿಸದೇ ಕುಳಿತಲ್ಲಿಗೇ ಸೇವೆ ಪಡೆಯಲು ಅರ್ಜಿ ಸಲ್ಲಿಕೆ ವಿಧಾನವನ್ನು ಮತ್ತಷ್ಟು ಸರಳಗೊಳಿಸಲಾಗಿದೆ. ಅದು ಹೇಗಂದ್ರೆ ಜಸ್ಟ್ ಒಂದು ನಂಬರ್ ಗೆ ವಾಟ್ಸಾಪ್ ಮಾಡಿ. ವಾಟ್ಸ್ ಆಪ್ ಮೂಲಕವೇ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ ಪಡೆಯಬಹುದಾಗಿದೆ. ನೀವು 8277506000 ಸಂಖ್ಯೆಗೆ ವಾಟ್ಸಾಪ್‌ ಸಂದೇಶ ಕಳುಹಿಸಿದರೆ ಅಧಿಕೃತ ವಾಟ್ಸಾಪ್‌ ಚಾಟ್‌ ಆರಂಭಗೊಳ್ಳುತ್ತದೆ. ನಂತರ ಭಾಷೆ, ಜಿಲ್ಲೆ, ತಾಲೂಕು ಹಾಗೂ […]

ಇನ್ಮುಂದೆ ವಾಟ್ಸಪ್ ನಲ್ಲೇ ಸಿಗಲಿವೆ ಗ್ರಾಮ ಪಂಚಾಯತ್ ಸೇವೆಗಳು…! Read More »

ತಂತ್ರಜ್ಞಾನ