ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ
(ನ್ಯೂಸ್ ಕಡಬ) newskadaba.com, ಜೂ.06. ಬೆಂಗಳೂರು : ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ದೃಷ್ಟಿಯಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ ಅಥವಾ ಬಾಳೆಹಣ್ಣನ್ನು ವಾರದಲ್ಲಿ ಆರು ದಿನ ನೀಡುವುದಾಗಿ ರಾಜ್ಯ ಸರಕಾರ ಆದೇಶಿಸಿದೆ. ಗುರುವಾರ ಈ ಸಂಬಂಧ ಆದೇಶ ಹೊರಡಿಸಿದ್ದು, ಅಜೀಮ್ ಪ್ರೇಮ್ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ವಾರದಲ್ಲಿ ಆರು ದಿನಗಳ ಕಾಲ ಮೊಟ್ಟೆ […]
ಇನ್ಮುಂದೆ ವಾರದ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ : ರಾಜ್ಯ ಸರ್ಕಾರ ಆದೇಶ Read More »
ಕರ್ನಾಟಕ