ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ!
(ನ್ಯೂಸ್ ಕಡಬ) newskadaba.com ರಾಯಚೂರು, ಆ.29, ಮದುವೆಯಾಗಿ ಕೆಲವೇ ತಿಂಗಳಲ್ಲಿ ಗಂಡನನ್ನ ಕಳೆದುಕೊಂಡ ಯುವತಿಗೆ ಆಸರೆಯಾಗಬೇಕಾದ ಗಂಡನ ಮನೆಯವರಿಂದಲೇ ಯುವತಿಗೆ ವಂಚನೆಯಾದ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದಲ್ಲಿ ನಡೆದಿದೆ. ಸ್ವಂತ ಮೈದುನನೇ ಅತ್ತಿಗೆಗೆ ಸೇರಬೇಕಾದ ಹಣವನ್ನೇ ಲೂಟಿ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ರಾಯಚೂರಿನ ಲಿಂಗಸುಗೂರು ತಾಲೂಕಿನ ಮಾವಿನಬಾವಿ ಗ್ರಾಮದ ಮಂಜುಳಾ, ರಾಮನಗರದ ಬಿಡದಿಯ ಲಾರಿ ಡ್ರೈವರ್, ಹೂನೂರಪ್ಪ ಎಂಬವರನ್ನು ಮದುವೆ ಆಗಿದ್ದರು. ಆದ್ರೆ ಮಂಜುಳಾ ಅವರ ಗಂಡ 4 ವರ್ಷಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟಿದ್ದರು. ಆ […]
ಅತ್ತಿಗೆಗೆ ಸೇರಬೇಕಾದ ಇನ್ಶುರೆನ್ಸ್ ಹಣವನ್ನೇ ಲೂಟಿ ಮಾಡಿದ ಪಾಪಿ ಮೈದುನ! Read More »
ಕರ್ನಾಟಕ
