ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಫುಲ್ ಟಾರ್ಚರ್
(ನ್ಯೂಸ್ ಕಡಬ) newskadaba.com, ಸೆ.01 ಲಕ್ನೋ: ಉತ್ತರ ಪ್ರದೇಶದ ಲಖನೌದಲ್ಲಿ 13 ವರ್ಷದ ಬಾಲಕಿಯೊಬ್ಬಳನ್ನು ಸಾಮಾಜಿಕ ಮಾಧ್ಯಮದ ಮೂಲಕ ವಂಚಿಸಿ, ಬೆದರಿಕೆ ಹಾಕಿ , ಹಣ ವಸೂಲಿ ಮಾಡಿದ ಆರೋಪದಡಿ ಒಬ್ಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಆರ್ಯನ್ ಸಿಂಗ್ ಎಂಬಾತನ ವಿರುದ್ಧ ಬಾಲಕಿಯ ತಂದೆ ದೂರು ದಾಖಲಿಸಿದ ಬಳಿಕ ಎಫ್‌ಐಆರ್ ದಾಖಲಾಗಿದೆ. ನಾಕಾ ಹಿಂದೋಲಾ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, ಆರ್ಯನ್ ಸಿಂಗ್ ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ರಿಕ್ವೆಸ್ಟ್ ಕಳುಹಿಸಿ ಸಂಪರ್ಕಕ್ಕೆ ಬಂದಿದ್ದ. ಬಾಲಕಿಯ ವಿಶ್ವಾಸ […]
ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಫುಲ್ ಟಾರ್ಚರ್ Read More »
ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್