ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಟೊ, ಇಬ್ಬರು ಮಹಿಳೆಯರು ಮೃತ್ಯು
ಬೆಳ್ತಂಗಡಿ, ಫೆ.17: ಚಾಲಕನ ನಿಯಂತ್ರಣ ತಪ್ಪಿದ ರಿಕ್ಷಾವೊಂದು ಮಗುಚಿ ಬಿದ್ದ ಪರಿಣಾಮ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಇಂದಬೆಟ್ಟು ಗ್ರಾಮದ ಪಡಂಬಿಲ ಎಂಬಲ್ಲಿ ಸೋಮವಾರ ಸಂಭವಿಸಿದೆ. ಮೃತರನ್ನು ನಡ ಗ್ರಾಮದ ಜೊಲ್ಲೊಟ್ಟು ನಿವಾಸಿ ಹಾಜಿರಾಬಿ (55) ಹಾಗೂ ನಡಬೈಲು ದರ್ಖಾಸು ನಿವಾಸಿ ಸಾಜಿದಾಬಿ ಎಂದು ಗುರುತಿಸಲಾಗಿದೆ. ರಿಕ್ಷಾದಲ್ಲಿದ್ದ ಮಮ್ತಾಝ್ (30) ಹಾಗೂ ಶೈನಾಝ್ (29) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿ ಎಂದು ತಿಳಿದು ಬಂದಿದೆ. ರಿಕ್ಷಾ ಚಾಲಕ ನವೀದ್ ಎಂಬವರೂ ಗಾಯಗೊಂಡಿದ್ದು, ಬೆಳ್ತಂಗಡಿ […]
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆಟೊ, ಇಬ್ಬರು ಮಹಿಳೆಯರು ಮೃತ್ಯು Read More »
ಕರಾವಳಿ
