ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

(ನ್ಯೂಸ್‌ ಕಡಬ) newskadaba.com,  ಎ.13: ಇರಾನ್‌-ಅಮೆರಿಕ ನಡುವಿನ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ದಿಗ್ಭಂಧನ ಘೋಷಿಸಿದ್ದಾರೆ. ಇದರಿಂದ ಕಚ್ಚಾ ತೈಲ ಬೆಲೆ (Crude Oil Price) ಶೇ.11 ರಷ್ಟು ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ 105 ಡಾಲರ್‌ (9,774 ರೂ.) ತಲುಪಿದೆ. WTI ಕಚ್ಚಾ ತೈಲವು ಪ್ರತಿ ಬ್ಯಾರಲ್‌ಗೆ 104.25 ಡಾಲರ್‌ (9,704 ರೂ.) ನಷ್ಟಿದ್ದರೆ, […]

ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್