ಇರಾನ್ ಜೊತೆ ಸದ್ಯಕ್ಕಿಲ್ಲ ಕದನ ವಿರಾಮ ಒಪ್ಪಂದ- ಪಾಕ್ ನಲ್ಲಿ ಮಾತುಕತೆ
(ನ್ಯೂಸ್ ಕಡಬ) newskadaba.com, ಎ.17:ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ರಾಜತಾಂತ್ರಿಕ ಚದುರಂಗದಾಟ ಹೊಸ ತಿರುವು ಪಡೆದುಕೊಂಡಿದೆ.. ಇರಾನ್ ಜತೆಗಿನ ಕದನ ವಿರಾಮವನ್ನು ವಿಸ್ತರಿಸಲು ಅಮೆರಿಕ ಕೋರಿದೆ ಎಂಬ ವರದಿಗಳನ್ನು ಶ್ವೇತಭವನ ಬುಧವಾರ ಅಧಿಕೃತವಾಗಿ ನಿರಾಕರಿಸಿದೆ. ಆದರೆ, ಮಾತುಕತೆಗಳು ಜೀವಂತವಾಗಿವೆ ಮತ್ತು ಮುಂದಿನ ಸುತ್ತಿನ ಸಭೆಯು ಮತ್ತೆ ಪಾಕಿಸ್ತಾನದಲ್ಲೇ ನಡೆಯುವ ಸಾಧ್ಯತೆ ದಟ್ಟವಾಗಿದೆ ಎಂದು ಸ್ಪಷ್ಟಪಡಿಸಿದೆ. ಒಪ್ಪಂದ ವಿಸ್ತರಣೆ ಸುದ್ದಿ ಸುಳ್ಳು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೋಲಿನ್ ಲೀವಿಟ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, […]
ಇರಾನ್ ಜೊತೆ ಸದ್ಯಕ್ಕಿಲ್ಲ ಕದನ ವಿರಾಮ ಒಪ್ಪಂದ- ಪಾಕ್ ನಲ್ಲಿ ಮಾತುಕತೆ Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್
