ಇರಾನ್ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಅಧಿಕ ಮಂದಿ ಮೃತ್ಯು
(ನ್ಯೂಸ್ ಕಡಬ) newskadaba.com, ಮಾ.03 : ಅಮೆರಿಕ ಹಾಗೂ ಇಸ್ರೇಲ್ ಸೇನೆಗಳು ಇರಾನ್ ಮೇಲಿನ ಸೇನಾ ಕಾರ್ಯಾಚರಣೆಯನ್ನ ತೀವ್ರಗೊಳಿಸಿದ್ದು, ಹಲವು ತಾಣಗಳನ್ನು ಗುರಿಯಾಗಿಸಿ ಬಾಂಬ್ ಹಾಗೂ ಕ್ಷಿಪಣಿ ದಾಳಿ ನಡೆಸಿವೆ. ಈ ದಾಳಿಗೆ ಇರಾನ್‌ನಲ್ಲೇ 700 ಕ್ಕೂ ಅಧಿಕ ಸಾವು ಸಂಭವಿಸಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ ಕಾರ್ಯಕರ್ತರ ಸುದ್ದಿ ಸಂಸ್ಥೆ ಮಾಹಿತಿ ನೀಡಿದೆ. ಅಮೆರಿಕ ಹಾಗೂ ಇಸ್ರೇಲ್ ದಾಳಿಗೆ ಇರಾನ್ ಕೂಡಾ ಪ್ರತಿಕಾರದ ದಾಳಿ ನಡೆಸುತ್ತಿದೆ. ಇರಾನ್‌ನ ಕ್ಷಿಪಣಿ ವ್ಯವಸ್ಥೆಗಳ ಮೇಲೆ ಭಾರೀ ಪ್ರಮಾಣದಲ್ಲಿ […]
ಇರಾನ್ ನಲ್ಲಿ 176 ಮಕ್ಕಳು ಸೇರಿ 700 ಕ್ಕೂ ಅಧಿಕ ಮಂದಿ ಮೃತ್ಯು Read More »
ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್
