ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಯುದ್ಧ ಖಂಡಿತ: Donald Trump
(ನ್ಯೂಸ್ ಕಡಬ) newskadaba.com,ಮಾ.19: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇರಾನ್‌ನ ಪ್ರಮುಖ ಸೌತ್ ಪಾರ್ಸ್ ಅನಿಲ ಸ್ಥಾವರ ಮೇಲೆ ಇಸ್ರೇಲ್ ಇನ್ನಷ್ಟು ದಾಳಿ ನಡೆಸುವುದಿಲ್ಲ ಎಂದು ಭರವಸೆ ನೀಡಿದರು. ಆದರೆ ಇರಾನ್ ಮತ್ತೊಮ್ಮೆ ಕತಾರ್ ಮೇಲೆ ದಾಳಿ ಮಾಡಿದರೆ, ಅಮೆರಿಕಾ ಪ್ರತೀಕಾರವಾಗಿ ತೈಲ ನಿಕ್ಷೇಪವನ್ನು ಸಂಪೂರ್ಣವಾಗಿ ಭಾರೀ ಪ್ರಮಾಣದಲ್ಲಿ ಸ್ಫೋಟಗೊಳಿಸುತ್ತದೆ ಎಂದು ಎಚ್ಚರಿಕೆ ನೀಡಿದರು. ಜಾಗತಿಕ ಇಂಧನ ಮಾರುಕಟ್ಟೆಗಳು ಅಸ್ಥಿರವಾಗಿರುವ ಸಂದರ್ಭದಲ್ಲಿ ಮತ್ತು ಇರಾನ್ ಕ್ಷಿಪಣಿಗಳು ಕತಾರ್ ಗೆ ತಾಕಿದ ಹಿನ್ನೆಲೆಯಲ್ಲಿ, ನಿನ್ನೆ ಬುಧವಾರ ರಾತ್ರಿ […]

