ಬಜೆಟ್: ಇಲಾಖಾವಾರು ಅನುದಾನ ಮಾಹಿತಿ
ಬೆಂಗಳೂರು, ಮಾ.6: ಸಿಎಂ ಬಿಎಸ್ ಯಡಿಯೂರಪ್ಪ ಅವರು 2,37,893 ಕೋಟಿ ರೂ ಗಾತ್ರದ ಬಜೆಟ್ ಮಂಡಿಸಿದ್ದು, ಪ್ರತೀ ಇಲಾಖೆಗೆ ಸಿಕ್ಕ ಅನುದಾನಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಬಜೆಟ್ ನ ಒಟ್ಟು ಗಾತ್ರ 2,37,893 ಕೋಟಿ ರೂ ಆಗಿದ್ದು, 2020–21ನೇ ಸಾಲಿನಲ್ಲಿ ಒಟ್ಟು ₹ 2,33,134 ಕೋಟಿ ಜಮೆಗಳನ್ನು ನಿರೀಕ್ಷಿಸಲಾಗಿದೆ. ಅಂತೆಯೇ 2,37,893 ಕೋಟಿ ವೆಚ್ಚವನ್ನು ಅಂದಾಜಿಸಲಾಗಿದ್ದು, ಆದಾಯಕ್ಕೂ ವೆಚ್ಚಕ್ಕೂ 4759 ಅಂತರವಿದೆ. ಇಲಾಖಾವಾರು ಅನುದಾನ ಮಾಹಿತಿ 1.ಶಿಕ್ಷಣ ಇಲಾಖೆ- 29,768 ಕೋಟಿ – ಶೇ. 11 2.ನಗರಾಭಿವೃದ್ಧಿ […]
ಬಜೆಟ್: ಇಲಾಖಾವಾರು ಅನುದಾನ ಮಾಹಿತಿ Read More »
ಕರ್ನಾಟಕ
